ಕಲಬುರಗಿ: ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಓರ್ವ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಿರುವ ಘಟನೆ ಮಂಗಳವಾರ ನಗರದ ಲಾಲಗೇರಿ ಕ್ರಾಸ್ ಹೋಟೆಲ್ ಹತ್ತಿರ ನಡೆದಿದೆ.
ಅಶೋಕ್ ಪಡಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಶಹಾಬಾದ್ ತಾಲ್ಲೂಕಿನ ಮರತೂರ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ. ಇವರು ಪರಶುರಾಮ್ ರಾಥೋಡ್ ಅವರಿಂದ ರೂ. 20 ಸಾವಿರ ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ.
ಕಲಬುರಗಿ ನಗರದ ಲಾಲಗೇರಿ ಕ್ರಾಸ್ ಹೋಟೆಲ್ ಹತ್ತಿರದಲ್ಲಿ ದಾಳಿ ಮಾಡಿದ ಲೋಕಾಯುಕ್ತ ಡಿವೈಎಸ್‌ಪಿ ಗೀತಾ ಬೇನಾಳ ನೇತೃತ್ವದ ತಂಡ ಲಂಚಕೋರನನ್ನು ವಶಕ್ಕೆ
ಪಡೆದಿದ್ದು ವಿಚಾರಣೆ ನಡೆಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…