ಬಿಸಿ ಬಿಸಿ ಸುದ್ದಿ

ಫೆಡರೇಶನ್ ಆಫ್ ಮಿಕ್ಸ್‍ಡ್ ಮಾರ್ಷಲ್ ಆಟ್ರ್ಸ್ಇಂಡಿಯಾದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ: ಫೆಡರೇಶನ್ ಆಫ್ ಮಿಕ್ಸ್‍ಡ್ ಮಾರ್ಷಲ್ ಆಟ್ರ್ಸ್ ಇಂಡಿಯಾ ಇಸಿ ಮತ್ತು ಎಜಿಎಂ  ಕಾರ್ಯಕಾರಿ ಮಹಾಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಜಿತೇಂದ್ರ ಖರೆ, ಪ್ರಧಾನ ಕಾರ್ಯದರ್ಶಿ ಬಿ ಕೈಲಾಶಮ್ ಯಾದವ್, ಖಜಾಂಚಿ ನ್ಯಾಯವಾದಿ ಶಿವಂ ಜೋಶಿ ಹಾಗೂ ತಾಂತ್ರಿಕ ಸಮಿತಿಗೆ ಅಧ್ಯಕ್ಷರಾಗಿ ಆಂಡ್ರ್ಯೂ ಕ್ಯಾಂಡೆ ಇವರು ಅವಿರೋಧವಾಗಿ  ಆಯ್ಕೆಯಾದರು. ಈ ಸಂದರ್ಭದಲ್ಲಿ ಇತರರು ಇದ್ದರು.

emedialine

Recent Posts

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

3 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

6 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

13 mins ago

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

1 hour ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

2 hours ago

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

4 hours ago