ಬಿಸಿ ಬಿಸಿ ಸುದ್ದಿ

ವಿದ್ಯಾರ್ಥಿಗಳು ಶ್ರಮ ಸಂಸ್ಕೃತಿ ಬೆಳೆಸಿಕೊಳ್ಳಿ

ಕಲಬುರಗಿ: ಇಂದು ವಿದ್ಯಾರ್ಥಿಗಳು ಕಠಿಣ ಪರಿಶ್ರಮವಹಿಸಿ ವಿದ್ಯೆ ಗಳಿಸಿಕೊಳ್ಳಿ. ಇದಕ್ಕೆ ಯಾವುದೇ ಶಾರ್ಟ್ ಕಟ್ ಗೆ ಹೋಗಬೇಡಿ ಎಂದು ಪದವಿ ಪೂರ್ವ ಇಲಾಖೆಯ ಉಪನಿರ್ದೇಶರಾದ ಶಿವಶರಣಪ್ಪ ಮೂಳೆಗಾಂವ ಅವರು ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕರೆಕೊಟ್ಟರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ ಶಿವಗಂಗಾ ರುಮ್ಮಾ ಅವರು ಮಹಿಳೆಯ ವಿವಿಧ ಮುಖಗಳನ್ನು ಪರಿಚಯಿಸಿ, ಅವಳ ಶಕ್ತಿ ಸಾಮರ್ಥ್ಯದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸೋಮನಾಥ ನಿಗ್ಗುಡಗಿ ಅವರು ವಹಿಸಿದ್ದರು. ಡಾ. ಶರಣಬಸಪ್ಪ ಹರವಾಳ, ಡಾ. ವೀರೇಂದ್ರ ಪಾಟೀಲ, ಡಾ. ರಾಜೇಂದ್ರ ಕೊಂಡಾ ಅವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರನ್ನೂ ಡಾ ನಾಗೇಂದ್ರ ಮಸೂತಿ ಯವರು ಸ್ವಾಗತಿಸಿದರೆ, ಡಾ. ಕಾಶಿಬಾಯಿ ಭೋಗಶೆಟ್ಟಿ, ಶೈಲಜಾ, ಜಗದೇವಿ, ಜ್ಯೋತಿ ಪಾಟೀಲ ಅವರು ವಿವಿಧ ವರದಿ ವಚನ ಮಾಡಿದರು. ಅನಿತಾ ಅವರು ವಂದಿಸಿದರು. ಕಾಲೇಜಿನ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

9 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

19 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

19 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

19 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago