ಚಿತ್ತಾಪುರ; ಸದಾಶಿವ ವರದಿ ಜಾರಿಗೆ ವಿರೋಧಿಸಿ ಪ್ರತಿಭಟನೆ

0
54
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿ ಜಾರಿಗೆ ವಿರೋಧಿಸಿ ಕರ್ನಾಟಕ ಮೀಸಲಾತಿ ರಕ್ಷಣಾ ಒಕ್ಕೂಟ ತಾಲೂಕು ಘಟಕದ ಅಧ್ಯಕ್ಷ ಮಹೇಶ ಕಾಶಿ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.

ಇದೇ ವೆಳೆ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಬಸ್ ನಿಲ್ದಾಣ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು.

Contact Your\'s Advertisement; 9902492681

ನಂತರ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು‌. ಈ ಸಂದರ್ಭದಲ್ಲಿ ವಿವಿಧ ಸಮಾಜಗಳ ಅನೇಕ ಮುಖಂಡರು ಹಾಗೂ ಪದಾಧಿಕಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here