ಚಿತ್ತಾಪುರ; ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿ ಜಾರಿಗೆ ವಿರೋಧಿಸಿ ಕರ್ನಾಟಕ ಮೀಸಲಾತಿ ರಕ್ಷಣಾ ಒಕ್ಕೂಟ ತಾಲೂಕು ಘಟಕದ ಅಧ್ಯಕ್ಷ ಮಹೇಶ ಕಾಶಿ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.
ಇದೇ ವೆಳೆ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಬಸ್ ನಿಲ್ದಾಣ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು.
ನಂತರ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿವಿಧ ಸಮಾಜಗಳ ಅನೇಕ ಮುಖಂಡರು ಹಾಗೂ ಪದಾಧಿಕಾರಿಗಳು ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…