ಶಹಾಪುರ; ನಗರದ ಸಿ.ಜಿ.ಪದವಿ ಪೂರ್ವ ಕಾಲೇಜಿನಲ್ಲಿ ದ್ವೀತಿಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಉದ್ಘಾಟಕರಾಗಿ ಪ್ರಿಯಾಂಕ ಪದವಿ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಮಲ್ಲಿನಾಥ ಬಡಿಗೇರ,ಮುಖ್ಯ ಅತಿಥಿಗಳಾಗಿ ಬನಸಿರಿ ಪದವಿ ಮಹಾವಿದ್ಯಾಲಯದ ಇತಿಹಾಸ ಉಪನ್ಯಾಸಕರಾದ ಡಿ.ಪಿ.ಸಜ್ಜನ ಅವರು ವಿದ್ಯಾರ್ಥಿಗಳೆ ಕಾಲೇಜಿನ ಆಸ್ತಿ, ತಮ್ಮ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು,ನಿಮ್ಮ ತಂದೆ,ತಾಯಿ,ಮನೆತನದ ಕನಸು ನನಸು ಮಾಡಿ ಹಾಗೂ ಕಾಲೇಜಿಗೆ ಕೀರ್ತಿ ತನ್ನಿರಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಅಧ್ಯಕ್ಷರಾದ ಪ್ರಭುಗೌಡ ಪಾಟೀಲ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದೆ ನಮ್ಮ ಕರ್ತವ್ಯ ಎಂದರು,ಕಾಲೇಜಿನ ಪ್ರಾಂಶುಪಾಲರಾದ ಇಮ್ರಾನ ಸಗರಿ,ಎಲ್ಲಾ ಭೋಧಕ – ಭೋಧಕೇತರ ಸಿಬ್ಬಂದಿ ಹಾಗೂ ಮುದ್ದು ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಾರ್ಥನಾ ಗೀತೆ,ಸೀಮಾ,ಸ್ವಾಗತ ಸಾನಿಯ ಮಿರ್ಜಾ,ಕನ್ನಡ ಉಪನ್ಯಾಸಕರಾದ ದೇವೇಂದ್ರಪ್ಪ ಬಿರಾದಾರ ವಂದಿಸಿದರು,ಸಂಸ್ಕೃತಿ ಮತ್ತು ಅಂಬರೀಶ ನಿರೂಪಿಸಿದರು.ಎಂದು ಪ್ರತಿಕಾ ಪ್ರಕಟಣೆಗೆ ಶಶಿಕುಮಾರ ಗೋಗಿ ತಿಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…