ಬೀದರ್; ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಸುಮಾರು 7.20 ಲಕ್ಷ ರೂ.ಗಳ ಮೌಲ್ಯದ ತಂಬಾಕು ಜಪ್ತಿ ಮಾಡಿದ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಬಂಗ್ಲಾ ಕ್ರಾಸ್ ಬಳಿ ವರದಿಯಾಗಿದೆ.
ಹೈದ್ರಾಬಾದ್ನಿಂದ ಮುಂಬಯಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಜಾಫರ್ಮಿಯಾ ಎಂಬಾತನ ಮೇಲೆ ಎಫ್ಐಆರ್ ದಾಖಲಾಗಿದೆ. ಅಕ್ರಮ ಸಾಗಾಟಕ್ಕೆ ಬಳಸಿದ್ದ 20 ಲಕ್ಷ ರೂ.ಗಳ ಮೌಲ್ಯದ ವಾಹನವನ್ನೂ ಸಹ ಜಪ್ತಿ ಮಾಡಲಾಗಿದ್ದು, ಈ ಕುರಿತು ಬಸವಕಲ್ಯಾಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…