ಸುರಪುರ: 2023-24 ನೇ ಸಾಲಿನಲ್ಲಿ ಬೀದರ್ ಜಿಲ್ಲೆಯಲ್ಲಿ ನಡದ ಶಕ್ತಿಸಂಭ್ರಮ “ಯುವ ಯುವಜನೋತ್ಸವ”ದಲ್ಲಿ ನಗರದ ಶ್ರೀ ಜನನಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯಾದ ಗೌತಮಿ ಮಳ್ಳಿಯವರು ಭಾಗವಹಿಸಿ “ಮೆಹಂದಿ” ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ದಕ್ಷಿಣ ವಲಯಕ್ಕೆ ಆಯ್ಕೆಯಾಗಿರುತ್ತಾಳೆ.
ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ.ಆದಿಶೇಷ ನೀಲಗಾರವರು ಅಭಿನಂದನೆಗಳನ್ನು ತಿಳಿಸಿದ್ದಾರೆ. ಜೊತೆಗೆ ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗು ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಅಭಿನಂದನೆ ತಿಳಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…