ಸುರಪುರ: ತಾಲೂಕಿನ ಬೋನ್ಹಾಳ ಗ್ರಾಮದಲ್ಲಿ ಆಂಧ್ರ ಮೂಲದ ವ್ಯಕ್ತಿಗಳಿಂದ ಸರಕಾರಿ ಭೂಮಿ ಅತಿಕ್ರಮ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ರಮೇಶ ಅಪರಾದಿ ಆರೋಪಿಸಿದ್ದಾರೆ.
ನಗರದಲ್ಲಿ ತಹಸಿಲ್ದಾರ್ ಕೆ.ವಿಜಯಕುಮಾರ ಅವರಿಗೆ ಮನವಿ ಸಲ್ಲಿಸಿರುವ ರಮೇಶ ಅಪರಾದಿ,ಆಂಧ್ರ ಮೂಲದ ವ್ಯಕ್ತಿಗಳು ಕಳೆದ 20 ವರ್ಷಗಳಿಂದ ಗ್ರಾಮದಲ್ಲಿ ಇದ್ದು,ಈಗ ಗ್ರಾಮದ ಬಳಿಯಲ್ಲಿನ ಸರಕಾರಿ ಜಮೀನು ಸುಮಾರು 30 ರಿಂದ 40 ಎಕರೆಯಷ್ಟು ಅತಿಕ್ರಮ ಮಾಡಿಕೊಂಡಿದ್ದಾರೆ.
ಇದಕ್ಕೆ ಸ್ಥಳಿಯ ಪ್ರಭಾವಿ ವ್ಯಕ್ತಿಗಳ ಬೆಂಬಲ ಇರುವ ಸಾಧ್ಯತೆ ಇದೆ.ಆದ್ದರಿಂದ ಇದರ ಕುರಿತು ತನಿಖೆ ನಡೆಸಿ ಸರಕಾರಿ ಭೂಮಿಯನ್ನು ಮರಳಿ ವಶಕ್ಕೆ ಪಡೆದುಕೊಳ್ಳಬೇಕು ಮತ್ತು ಅತಿಕ್ರಮಣ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…