ಕಲಬುಗಿ; ನಗರದ ಶ್ರೀ ದಾಮೋದರ ರಘೋಜಿ ಮೆಮೋರಿಯಲ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಏರ್ಪಡಿಸಿದ 10ನೇ ತರಗತಿಯ ಬಿಳ್ಕೋಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು.
ಈ ಸಮಾರಂಭಕ್ಕೆ ಕೆಂದ್ರಿಯ ವಿಶ್ವವಿದ್ಯಾಲಯ ಕಡಗಂಚಿಯ ಪೆÇ್ರೀ; ಆರ್ ಆರ್ ಬಿರಾದಾರ ಅವರು ಚಾಲನೆ ನೀಡಿ, ಮಾತನಾಡಿ ವಿದ್ಯಾರ್ಥಿಗಳಿಗೆ ಆತ್ಮವಿಸ್ವಾಸ ಮತ್ತು ಕಠಿಣ ಪರಿಶ್ರಮದಮೂಲಕ ಗುರಿಯನ್ನು ತಲುಪಲು ಸಾಧ್ಯ ಮತ್ತು ವಿದ್ಯಾರ್ಥಿಳಿಗೆ ಪರೀಕ್ಷೆಯ ಬಗ್ಗೆ ಧ್ಯರ್ಯ ತುಂಬಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರು ಹಾಗೂ ಅಧ್ಯಕ್ಷ ರಾಮಚಂದ್ರ ಡಿ ರಘೋಜಿ, ಸಂಸ್ಥೆಯ ಕಾರ್ಯದರ್ಶಿ, ಮೀರಾ ಆರ್ ರಘೋಜಿ, ಸಂಸ್ಥೆಯ ಸಂಚಾಲಕಿ ಕುಮಾರಿ ನಂದಿನಿ ಆರ್ ರಘೋಜಿ, ಶಾಲೆಯ ಪ್ರಾಂಶುಪಾಲ ಪ್ರಮೋದ ಎಸ್ ಮಳೇಕರ, ಕಾಲೇಜಿನ ಪ್ರಾಂಶುಪಾಲ ಡಾ. ಮಲ್ಲಿಕಾರ್ಜುನ ಕಿಣ್ಣಿ ಸೇರಿದಂತೆ ಶಾಲೆಯ ಬೊಧಕರು, ಬೋಧಕೇತರರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…