ನಾಲವಾರ ಕೋರಿಸಿದ್ದೇಶ್ವರ ರಥೋತ್ಸವ

0
12
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ತಾಲೂಕಿನ ನಾಲವಾರ ಗ್ರಾಮದ ಪ್ರಸಿದ್ಧ ಕೋರಿಸಿದ್ದೇಶ್ವರ ಸಂಸ್ಥಾನ ಮಠದ ಜಾತ್ರಾ ನಿಮ್ಮಿತ್ತ ನಿನ್ನೆ ರಾತ್ರಿ 8 ಗಂಟೆಗೆ ಸಹಸ್ರಾರು ಭಕ್ತರ ಮಧ್ಯೆ ಭವ್ಯ ರಥೋತ್ಸವ ಜರುಗಿತು.

ಇದೇ ವೆಳೆ ರಥವು ಚಲಿಸುತ್ತಿದ್ದಂತೆ ಕೋರಿಸಿದ್ದೇಶ್ವರ ಮಹಾರಾಜಕೀ ಜೈ ಎಂಬ ಘೋಷಣೆಗಳೊಂದಿಗೆ ಭಕ್ತರು ಬಾಳೆಹಣ್ಣು, ಹೂವುಗಳನ್ನು ರಥದೆಡೆಗೆ ಎಸೆದು ತಮ್ಮ ಭಕ್ತಿ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅನೇಕ ಮುಖಂಡರು ಹಾಗೂ ಸಾವಿರಾರು ಭಕ್ತರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here