ಶಹಾಪುರ: ಹೈದರಾಬಾದ್ ಕರ್ನಾಟಕ ಕಲ್ಯಾಣ ಕರ್ನಾಟಕವೆಂದು ರಾಜ್ಯ ಸರಕಾರ ಘೋಷಿಸಿರುವುದು ಸ್ವಾಗತಾರ್ಹ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಹೇಳಿದರು.
ರಾಯಚೂರಿನ ಪಂಡಿತ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಿರುವ ಕಲಾ ಸಂಕುಲ ಸಂಸ್ಥೆ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿ ಹೈದರಾಬಾದ್ ಕರ್ನಾಟಕದ ಬಹುಕೋಟಿ ಜನರ ಆಸೆ ಕನಸುಗಳಿಗೆ ಪ್ರೋತ್ಸಾಹ ನೀಡಿ ಕೇವಲ ಕಲ್ಯಾಣ ಕರ್ನಾಟಕವಾಗಿದೆ ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸ ಸನ್ಮಾನ್ಯ ಶ್ರೀ ಬಿ.ಎಸ್ ಯಡಿಯೂರಪ್ಪನರು ಮಾಡಬೇಕು ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಘೋಷಣೆ ಸಂದರ್ಭದಲ್ಲಿ ಒಂದು ಕಡೆ ಸಂತಸ ಒಂದು ಕಡೆ ಸಂಕಟ ಎದುರಾಗಿದೆ ಈ ಭಾಗದ ನೆರೆ ಹಾವಳಿಯಿಂದ ತತ್ತರಿಸಿದ ಸಂತ್ರಸ್ತರಿಗೆ ನೆಲೆಯನ್ನ ಸೂರನ್ನ ಯಾವುದೇ ಜಾತಿ ಭೇದ ಭಾವವಿಲ್ಲದೆ ಸರಕಾರ ಕಲ್ಪಿಸಿಕೊಡಬೇಕೆಂದು ಸರ್ಕಾರಕ್ಕೆ ಮೂಲಕ ಒತ್ತಾಯಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…