ಕಲಬುರಗಿ: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಯುವಕರಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಆರ್ ಬಿ ಗ್ರೂಪ್ ನೇತೃತ್ವದಲ್ಲಿ ನಗರದ ಪಿಡಿಎ ಕಾಲೇಜು ರಸ್ತೆ ಮಾರ್ಗದಿಂದ ಎಸ್ ವಿ ಪಿ ವೃತ್ತದವರೆಗೆ ಕ್ಯಾಂಡಲ್ ಮಾರ್ಚ್ ನಡೆಸಿದ ಯುವಕರು ವೀರಯೋಧರಿಗೆ ಜೈಕಾರ ಹಾಕುವ ಮೂಲಕ ದೇಶಾಭಿಮಾನ ಮೆರದರು.
ಬಳಿಕ ಎಸ್ ವಿಪಿ ವೃತ್ತದಲ್ಲಿ ಕ್ಯಾಂಡಲ್ ಬೆಳಗಿ, ಮೌನಾಚರಣೆ ಮಾಡುವ ಮೂಲಕ ಅಗಲಿದ ವೀರ ಯೋಧರಿಗೆ ನಮನ ಸಲ್ಲಿಸಲಾಯಿತು.
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…