ಚಿತ್ತಾಪುರ; ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ

0
20

ಚಿತ್ತಾಪುರ; ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಫೆ.15 ರಂದು ಮಧ್ಯಾಹ್ನ 2 ಗಂಟೆಗೆ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ ಮಾಡಲಾಯಿತು.

ಇದೇ ವೆಳೆ ತಹಶೀಲ್ದಾರ್ ಸೈಯದ್ ಶಾಹವಲಿ ಅವರು ಸಂತ ಸೇವಾಲಾಲ್ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮ ಚಾಲನೆ ನೀಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಬಂಜಾರ ಸಮಾಜದ ಅನೇಕ ಮುಖಂಡರು ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here