ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರ ಬಲೆಗೆ ಬಿದ್ದ ಪುಡ್ ಸೇಪ್ಟಿ ಅಧಿಕಾರಿಗಳು

0
41

ಕಲಬುರಗಿ: ಅನಧಿಕೃತ ವಾಟರ್ ಪ್ಲಾಂಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡದಂತೆ ಪತ್ರ ಬರೆಲು ಲಂಚ ಸ್ವೀಕಾರ ಮಾಡುತ್ತಿರುವಾಗ ಇಬ್ಬರು ಆಹಾರ ಇಲಾಖೆಯ ಭದ್ರತಾ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಜರುಗಿದೆ.

ಪರಮೇಶ್ವರ ಮಠಪತಿ ಹಾಗೂ ಕಿರಣರಾಜ್ ಚಲವಾದಿ ಲಂಚ ಪಡೆಯುತ್ತಿದ್ದಾಗ ಬಲೆಗೆ ಬಿದ್ದ ಅಧಿಕಾರಿಗಳು, ಬುಧವಾರ ರಾತ್ರಿ ವೇಳೆಯಲ್ಲಿ ಮೊಹಮ್ಮದ್ ಮುಕ್ತಾದೀರ್ ಅವರಿಂದ ನಗರದಲ್ಲಿ ಜೆಸ್ಕಾಂ ಗೆ ಅನಧಿಕೃತ ವಾಟರ್ ಪ್ಲಾಂಟ್ ಗಳಿಗೆ ವಿದ್ಯುತ್ ಪೂರೈಕೆ ಮಾಡದಂತೆ ಪತ್ರ ಬರೆಲು ನಲವತ್ತು ಸಾವಿರ ಲಂಚದ ಬೇಡಿಕೆ ಇಡಲಾಗಿತ್ತು.

Contact Your\'s Advertisement; 9902492681

ಬುಧವಾರ ತಡರಾತ್ರಿ 40000 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here