ಬೆಂಗಳೂರು: ಸಂಜೆ ಎಕ್ಸ್ ಪ್ರೆಸ್, ಬೆಂಗಳೂರು, ಫೆ.15: ಹಿರಿಯ ಪತ್ರಕರ್ತ ಹಾಗೂ ಭೂಮಿಕಾ ಪಾಕ್ಷಿಕ ಪತ್ರಿಕೆಯ ಸಂಪಾದಕ ಕೆ.ಲಕ್ಷ್ಮಣ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 2023-24 ನೇ ಸಾಲಿನ ಪಾಟೀಲ ಪುಟ್ಟಪ್ಪ ಪ್ರಶಸ್ತಿ ನೀಡಿ ಗೌರವಿಸಿದೆ.
ನಗರದ ವಾಡಿಯಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಶೇಷ ಚಂದ್ರಿಕ, ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹುಲಿ ಅಮರನಾಥ್ ಸೇರಿದಂತೆ ಗಣ್ಯರು, ಹಿರಿಯ ಪತ್ರಕರ್ತ ಕೆ.ಲಕ್ಷ್ಮಣ್ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಭೂಮಿಕಾ ಪಾಕ್ಷಿಕದ ಸಂಪಾದಕ ಕೆ.ಲಕ್ಷ್ಮಣ್ ಅವರು, ಪತ್ರಿಕೋದ್ಯಮದಲ್ಲಿ ಸುಮಾರು 40ವರ್ಷಗಳ ಅನುಭವ ಹೊಂದಿದ್ದು, ಲಂಕೇಶ್, ಹಾಯ್ ಬೆಂಗಳೂರು ಸೇರಿದಂತೆ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…