ಕಲಬುರಗಿ: ವಿಶ್ವ ಗುರು ಬಸವಣನವರನ್ನು ಕರ್ನಾಟಕದ ಸಾಂಸ್ಕøತಿಕ ನಾಯಕ ಎಂದು ಘೋಷಿಸಿದಕ್ಕೆ ಫೇ.17 ರಂದು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸಣ್ಣನವರ್ ಭಾವಚಿತ್ರ ಇಟ್ಟು ವಚನ ಪ್ರಾರ್ಥನೆ ಮಾಡುತ್ತಿರುವದು ಸಂತೋಷ್ ತಂದಿದೆ.
ಅದೇ ರೀತಿಯಲ್ಲಿ ಜಿಲ್ಲೆಯ ಲಿಂಗಾಯತರು ಬಸವ ಅನುಯಾಯಿಗಳು ತಮ್ಮ ತಮ್ಮ ಮನೆಗಳಲ್ಲಿ ಬಸವಣ್ಣ ನವರ ಭಾವಚಿತ್ರ ಇಟ್ಟು ವಿಶೇಷ ಬಸವ ವಚನ ಪಠಿಸಿ, ಪ್ರಾರ್ತನೆ ಸಲ್ಲಿಸಿ ಸಿಹಿ ಹಂಚುವ ಮೂಲಕ ಹಬ್ಬ ದಂತೆ ಆಚರಿಸಬೇಕೆಂದು ಜಾಗೃತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಪ್ರಭುಲಿಂಗ ಮಹಾಗಾವಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೆ ವೇಳೆ ಆರ್ ಜಿ ಶೆಟ್ಟಿಗಾರ್, ಅಶೋಕ ಘೂಳಿ, ಶಿವಕುಮಾರ ಬಿದರಿ, ಹಣಮಂತ್ರಾವ ಪಾಟಿಲ್, ಅಯ್ಯಣಗೌಡ ಪಾಟಿಲ್, ಮಹಾಂತೇಶ್ ಕಲಬುರಗಿ, ಮುರುಗೆಂದ್ರ ಚಿಂಚೋಳಿ, ಸಂಜಯಕುಮಾರ್ ಬಡದಾಳ ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…