ಬಿಸಿ ಬಿಸಿ ಸುದ್ದಿ

ಡಾ. ಪಂ. ಪುಟ್ಟರಾಜ ಗವಾಯಿಗಳ ಕುರಿತು ಕವಿಗೋಷ್ಠಿ ಮಾರ್ಚ್ 3ಕ್ಕೆ

ಸುರಪುರ: ಸಗರನಾಡು ಸೇವಾ ಪ್ರತಿಷ್ಠಾನ ವತಿಯಿಂದ ಮಾರ್ಚ್-3 ರಂದು ಗದುಗಿನ ಗಾನಯೋಗಿ ಶಿವಯೋಗಿ “ಡಾ.ಪಂಡಿತ ಪುಟ್ಟರಾಜ” ಕವಿ-ಗವಾಯಿಗಳ ಜಯಂತ್ಯೋತ್ಸವ ಸಮಾರಂಭವನ್ನು ಸುರಪುರದಲ್ಲಿ “ಕಾವ್ಯಯಾನ–ಗಾಯನ-2024” ಶಿರ್ಷಿಕೆಯಡಿಯಲ್ಲಿ ಆಯೋಜಿಸಲು ತಿರ್ಮಾನಿಸಿದರು.

ಸಮಾರಂಭದಲ್ಲಿ ಪೂಜ್ಯ ಡಾ.ಪಂ.ಪುಟ್ಟರಾಜ ಕವಿ-ಗವಾಯಿಗಳ ಕುರಿತು ಸ್ವರಚಿತ ಕವಿತೆ / ಗಜಲ್ ವಾಚಿಸಲು ಹಾಗೂ ಗವಾಯಿಗಳ ಕುರಿತು ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದ್ದು, 25ರ ಒಳಗಾಗಿ ಮೋ: 9900863333 ಈ ನಂಬರಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೊಂದಾಯಿಸಲು ಆವ್ಹಾನಿಸಲಾಗಿದೆ ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

3 mins ago

ಶ್ರೀಮತಿ ವಿ. ಜಿ. ಪದವಿ ಪೂರ್ವ ಕಾಲೇಜಿನಲ್ಲಿ – ಸಂವಿಧಾನ ದಿನ

ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…

9 mins ago

ಮಹಿಳೆಯರ ಘನತೆ ಹಾಗೂ ಮಾನವ ಮೌಲ್ಯ ಉಳಿಸಿ ಪುಸ್ತಕ ಬಿಡುಗಡೆ

ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…

13 mins ago

ಅರಿವಿಂಗೆ ಹಿರಿದು ಕಿರಿದುಂಟೆ ?: ತಿಂಗಳ ಬಸವ ಬೆಳಕು 120 ವಿಶೇಷ ಉಪನ್ಯಾಸ

ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…

17 mins ago

ನಗರಸಭೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗೆಲುವು

ಶಹಾಬಾದ: ನಗರಸಭೆಯ ವಾರ್ಡ ನಂ.3 ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಾಜೀದ್ ಖಾನ್ ಜಮಾದಾರ ಅವರು ಗೆಲುವು ಸಾಧಿಸಿದ್ದಾರೆ. ನಗರದ…

22 mins ago

ಸರ್ವರಿಗೂ ಬದುಕುವ ಮೂಲಭೂತ ಹಕ್ಕನ್ನು ನೀಡಿದ್ದು ಸಂವಿಧಾನ: ಮೇತ್ರಿ

ಶಹಾಬಾದ: ಜಾತಿ-ಬೇಧ ಎನ್ನದೇ ಸರ್ವರಿಗೂ ಮೂಲಭೂತ ಹಕ್ಕನ್ನು ಒದಗಿಸಿ, ಬದುಕುವ ವಾತಾವರಣ ಸೃಷ್ಠಿಸಿದ್ದೇ ಡಾ. ಬಿ .ಆರ್. ಅಂಬೇಡ್ಕರ್ ಬರೆದ…

24 mins ago