ಶಹಾಬಾದ: ಸಂತ ಸೇವಾಲಾಲ ಮಹಾರಾಜರ ತತ್ವಾದರ್ಶ,ಉದಾತ್ತ ಚಿಂತನೆಗಳು ಸಮಾಜದ ಪರಿವರ್ತನೆಗೆ ಪೂರಕವಾಗಿವೆ ಎಂದು ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ಹೇಳಿದರು.
ಅವರು ಗುರುವಾರ ನಗರದ ಬಿಜೆಪಿ ಕಛೇರಿಯಲ್ಲಿ ಬಿಜೆಪಿಯಿಂದ ಆಯೋಜಿಸಲಾದ ಸಂತ ಸೇವಾಲಾಲ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಂಜಾರಾ ಸಮಾಜ ಭವ್ಯ ಹಾಗೂ ಶ್ರೀಮಂತ ಸಂಸ್ಕøತಿ ಹೊಂದಿದೆ.ವೈಭವಯುತ ಪರಂಪರೆ,ಸಂಸ್ಕøತಿ ಉಳಿಸಿಕೊಂಡು ಬಂದಿದೆ.ಮುಂದೆಯೂ ಇದೇ ರೀತಿ ಸಂಸ್ಕøತಿಯನ್ನು ಉಳಿಸಿ ಬೆಳೆಸಬೇಕಾದ ಅವಶ್ಯಕತೆಯಿದೆ. ಸಂತ ಸೇವಾಲಾಲರ ಜಯಂತಿಯ ಕೇವಲ ಕಾಟಾಚಾರಕ್ಕಾಗದೇ ಅರ್ಥಪೂರ್ಣವಾಗಿ ಆಚರಿಸಬೇಕು. ಅಲ್ಲದೇ ಸಂತ ಸೇವಾಲಾಲರ ಆದರ್ಶಗಳನ್ನು ಮೈಗೂಡಿಕೊಂಡು ಜೀವನ ನಡೆಸುವ ಮೂಲಕ ಅವರಿಗೆ ನಿಜವಾದ ಗೌರವ ಸಲ್ಲಿಸಬೇಕೆಂದು ಹೇಳಿದರು.
ಮಂಡಲ ಪ್ರಧಾನ ಕಾರ್ಯದರ್ಶಿ ಸಿದ್ರಾಮ ಕುಸಾಳೆ, ಉಪಾಧ್ಯಕ್ಷರಾದ ಮಹಾದೇವ ಗೋಬ್ಬೂರಕರ,ಶಶಿಕಲಾ ಸಜ್ಜನ,ನೀಲಗಂಗಮ್ಮ ಘಂಟ್ಲಿ,ಪದ್ಮ ಕಟಗೆ,ಪ್ರಮುಖರಾದ ಕನಕಪ್ಪ ದಂಡಗುಲಕರ, ಅರುಣ ಪಟಣ್ಣಕರ,ಸಾಯಿಬಣ್ಣ ಬೆಳಗುಂಪಿ,ಅಪ್ಪಾರಾವ ನಾಗಶೆಟ್ಟಿ,ನಾಗರಾಜ ಮೇಲಗಿರಿ,ಶರಣು ವಸ್ತ್ರದ್,ತಿಮಣ್ಣ ಕುರ್ಡೆಕರ,ಸಂಜಯ ವಿಟ್ಕರ,ಯಲಪ್ಪ ದಂಡಗುಲಕರ,ಶ್ರೀನಿವಾಸ ದೇವಕರ,ನಗರಸಭೆ ಸದಸ್ಯರಾದ ರವಿ ರಾಠೋಡ,ಜಗದೇವ ಸುಭೇದರ,ದತ್ತ ಫಂಡ,ಸಂದೀಪ ಹದನೂರ,ನಾರಾಯಣ ಕಂದಕೂರ,ಸಂಜಯ ಕೋರೆ,ಮೋಹನ ಘಂಟ್ಲಿ,ವಿಶ್ವರಾಧ್ಯ ಸ್ವಾಮಿ,ಶ್ರೀನಿವಾಸ ನೇದಲಗಿ,ವಿನೋದ,ಸುನೀಲ ಕುಂಬಾರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…