ಬೆಂಗಳೂರು, ಫೆ.16: ಬಿಬಿಎಂಪಿ, ಎಸ್ ವಿಪಿ ಹಾಗೂ ಇನ್ವಾಲ್ ಸಂಸ್ಥೆಯ ಸಹಯೋಗದಲ್ಲಿ ಬೆಂಗಳೂರು ದಕ್ಷಿಣ ವಲಯದ ಶಾಲೆಗಳ ವಿದ್ಯಾರ್ಥಿಗಳಿಂದ ಸಹಪಾಠಿ ಬೋಧನಾ ಕಾರ್ಯಕ್ರಮವನ್ನು ಫೆ.17ರಂದು ಮಧ್ಯಾಹ್ನ 1 ರಿಂದ 2ರವರೆಗೆ ಲಕ್ಕಸಂದ್ರದ ಪಾಲಿಕೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಬಿಬಿಎಂಪಿಯ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್, ಎಸ್ ವಿಪಿಯ ಪದ್ಮ ಶ್ರೀ ಬಲರಾಮ್, ಬೆಂಗಳೂರು ದಕ್ಷಿಣ ವಲಯದ ಡಯಟ್ ಪ್ರಿನ್ಸಿಪಾಲ್ ರವರು, ಬಿಬಿಎಂಪಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಲಿದ್ದಾರೆ.
ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ಸಹಪಾಠಿ ಬೋಧನಾ ವಿಧಾನವು ಇನ್ವೋಲ್ವ್ ಸಂಸ್ಥೆಯ ಸಹಯೋಗದೊಂದಿಗೆ ಬಿಬಿಎಂಪಿ ಶಾಲೆಗಳಲ್ಲಿ ನಡೆಯುತ್ತಿದ್ದು, ಆ ಬೋಧನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತಮ್ಮ ಕಲಿಕೆಯ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಇನ್ವಾಲ್ ಸಂಸ್ಥೆಯ ಡಾ.ಆಶಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…