ಚಿತ್ತಾಪುರ: ಅಗತ್ಯ ವಸ್ತುಗಳ ಬೆಲೆ ಏರಿಕೆ ಇಳಿಸಲು, ದುಡಿಯುವ ಜನರ ಶೋಷಣೆ ತಪ್ಪಿಸಲು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ದೇಶಾದ್ಯಂತ ರೈತ, ಕೂಲಿಕಾರ್ಮಿಕ, ಕಾರ್ಮಿಕರ, ದುಡಿಯುವ ಜನರ ಬೇಡಿಕೆಗಳಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲಿಸಿ ಫೆ.16ರಂದು ಮಧಾಹ್ನ 2 ಗಂಟೆಗೆ ಪಟ್ಟಣದಲ್ಲಿ ಸಿಐಟಿಯು ಮತ್ತು ಕರ್ನಾಟಕ ಪ್ರಾಂತ ರೈತ ಸಂಘ ಜಂಟಿ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಂತರ ಪಟ್ಟಣದ ಎಪಿಎಂಸಿ ಕಚೇರಿಯಿಂದ ತಹಶೀಲ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್’ಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ, ಡಾ.ಸಾಯಬಣ್ಣಾ ಗುಡುಬಾ, ಕೆಪಿಆರ್’ಎಸ್ ಜಿಲ್ಲಾ ಸದಸ್ಯೆ
ಗಿಡ್ಡಮ್ಮ ಪವಾರ್, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ದೇವಮ್ಮ ಅನ್ನದಾನಿ, ಗಿಡ್ಡಮ್ಮ ಪವಾರ, ಚಂದ್ರಭಾಗ ಮಲಗಣ, ರೂಭಿನಾ ಕಲಗುರ್ತಿ, ರಾಜೇಶ್ವರಿ ಪಾಟೀಲ, ಭಾಗಮ್ಮ ತಳವಾರ, ಪದ್ಮಾವತಿ ಠಾಣಗುಂದಿ, ಕಾಶಮ್ಮ ಚೌರಿ, ರಾಜೇಶ್ವರಿ ಕರದಾಳ, ಶರಣಮ್ಮ ಹಣ್ಣಿಕೇರಾ, ಮಲ್ಲಮ್ಮ ತೊನಸನಳ್ಳಿ, ಅಶೋಕ ರಾಠೋಡ, ನಿರ್ಮಾಲಾ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…