ಕಲಬುರಗಿ; ನಾಳೆ ಫೆ. 17 ರಂದು ಶನಿವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಂಭಾಗಣದಲ್ಲಿ ಶ್ರೀಮತಿ ಶರಣಮ್ಮ.ಪಿ.ಸಜ್ಜನ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುವುದು ಎಂದು ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷರಾದ ಎಂ.ರಮೇಶ ಕಮತಗಿ ಅವರು ಪ್ರತಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಅನಕ್ಷರಸ್ಥರಾಗಿರುವ ಶರಣಮ್ಮ.ಪಿ.ಸಜ್ಜನ ಸುಮಾರು 45 ವರ್ಷದಿಂದ ಜಾನಪದ ಕಲೆ ಉಳಿಸಿ ಬೆಳೆಸುತ್ತಿರುವ ಸೇವೆಯನ್ನು ಗುರುತಿಸಿ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ ಕಮತಗಿ ಅವರು ಹಮ್ಮಿಕೊಂಡ ದ್ವೀತಿಯ ಮಹಿಳಾ ಸಾಹಿತ್ಯ ಸಮ್ಮೇಳನ 2024 ರ ರಾಜ್ಯ ಮಟ್ಟದ ಕವಿಗೊಷ್ಟಿ,ವಿಚಾರಗೊಷ್ಟಿ,ಪುಸ್ತಕ ಬಿಡುಗಡೆ ಸಂವಾದ,ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…