ಕಲಬುರಗಿ: ಇದೇ ತಿಂಗಳ “17 ರಂದು” ನಡೆಯಲಿರುವ ” ವಿಮೋಚನಾ ದಿನಾಚರಣೆ” ಸಮಾರಂಭ ನಿಮಿತ್ಯ ಕಲಬುರ್ಗಿ ನಗರಕ್ಕೆ ಆಗಮಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರ ಬೃಹತ್ ಕಾಯ೯ಕ್ರಮದ ನಿಮಿತ್ಯ ಎನ್.ವಿ ಮೈದಾನ ಸ್ಥಳ ಪರಿಶೀಲನೆ, ಪೂವ೯ ಭಾವಿ ಸಿದ್ದತೆಯನ್ನು ಕ್ಷೇತ್ರದ ಶಾಸಕರಾದ ರಾಜಕುಮಾರ ಪಾಟೀಲ ತೆಲ್ಕೂರ, ಸಂಸದ ಉಮೇಶ ಜಾಧವ್, ಕಲ್ಬುರ್ಗಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ ಜೊತೆಗೂಡಿ ವೀಕ್ಷಿಸಿದರು, ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…