ವಿ.ಜಿ ಕಾಲೇಜಿನಲ್ಲಿ ವಿಜ್ಞಾನ ಪ್ರದರ್ಶನ

0
62

ಕಲಬುರಗಿ: ನಗರದ ಪ್ರತಿಷ್ಠಿತ ವಿ ಜಿ ಮಹಿಳಾ ಕಾಲೇಜಿನ ಆಯ್. ಕ್ಯೂ. ಎ. ಸಿ. ಘಟಕ ಮತ್ತು ವಿಜ್ಞಾನ ವೇದಿಕೆಯ ಅಡಿಯಲ್ಲಿ ಒಂದು ದಿನದ ವಿಜ್ಞಾನ ಪ್ರದರ್ಶನವನ್ನು ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಪ್ರದರ್ಶನದಲ್ಲಿ ಕಾಲೇಜಿನ ವಿವಿಧ ವಿಜ್ಞಾನ ವಿಭಾಗಗಳಿಂದ ಸುಮಾರು 50ಕ್ಕಿಂತಲೂ ಹೆಚ್ಚು ಮಾಡ್ಯೂಲ್ ಗಳು ಪ್ರದರ್ಶನದಲ್ಲಿ ಭಾಗವಹಿಸುತ್ತವೆ.

Contact Your\'s Advertisement; 9902492681

ಈ ಪ್ರದರ್ಶನವನ್ನು ವೀಕ್ಷಿಸಲು ನಗರದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶವಿರುತ್ತದೆ ಎಂದು ವಿಜ್ಞಾನ ವೇದಿಕೆಯ ಸಂಚಾಲಕರಾದ ಪ್ರೊ. ವಾಯ್ ಎನ್ ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ನ್ಯಾಕ್ ಸಂಯೋಜಕರಾದ ಡಾ. ಮೋಹನರಾಜ ಪತ್ತಾರ ಅವರಿಗೆ ಸಂಪರ್ಕಿಸಬಹುದು 08748033330.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here