ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿದ ಬಜೆಟ್ ರೈತ, ದಲಿತ ಹಾಗೂ ಜನ ವಿರೋಧಿ ಆಗಿದ್ದು,ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಪ್ರಗತಿ ಶೂನ್ಯ ಬಜೆಟ್ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಡಾ ಅಂಬಾರಾಯ ಅಷ್ಠಗಿ ಟೀಕಿಸಿದ್ದಾರೆ.
ಯುವಕರಿಗೆ ಯಾವುದೇ ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಿಸದೇ, ಅಭಿವೃದ್ಧಿಯಲ್ಲಿ ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಡಿಗಾಸು ನೀಡದೇ, ಬರಗಾಲದಿಂದ ನೊಂದು ತೀವ್ರ ಸಂಕಷ್ಟದಲ್ಲಿರುವ ರೈತರನ್ನು ನಿರ್ಲಕ್ಷಿಸಿ, ಬಡವರು, ದೀನ ದಲಿತರು, ನೇಕಾರರು, ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗಗಳಿಗೂ ನಿರಾಸೆ ಮೂಡಿಸಿದೆ, ಕಲ್ಯಾಣ ಕರ್ನಾಟಕಕ್ಕೆ ಯಾವುದೇ ವಿಶೇಷ ಕೊಡುಗೆ ನೀಡದ ರಾಜ್ಯ ಸರ್ಕಾರದ ಬಜೆಟ್ ನಿರಾಶಾದಾಯಕವಾಗಿದೆ ಎಂದು ಡಾ ಅಂಬಾರಾಯ ಅಷ್ಠಗಿ ಹೇಳಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…