ಕಲಬುರಗಿ: ನಗರದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ. ವಿಜ್ಞಾನ ವೇದಿಕೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಶ್ವಗುರು ,ಸಾಂಸ ನಾಯಕ ಬಸವಣ್ಣನವರ ಭಾವಚಿತ್ರ ಅನಾವರಣ ಹಾಗೂ ವಿಜ್ಞಾನ ಪ್ರದರ್ಶನವನ್ನು ಉದ್ಘಟಿಸಿ ಡಾ.ಪಿ.ಎಸ್.ಶಂಕರ್ ಅವರು ಮಾತನಾಡಿದರು.
ಮನಸಿದ್ದರೆ ಮಾರ್ಗ ಹಾಗಾಗಿ ಜೀವನದಲ್ಲಿ ಪ್ರತಿಯೊಬ್ಬರು ಜ್ನಾನ ಮತ್ತು ಶಿಸ್ತನ್ನು ಬೆಳಸಿಕೊಳ್ಳಿ.ಜ್ನಾನ ಮತ್ತು ಶಿಸ್ತು ಪಡೆದು ಕೊಂಡರೇ ಜೀವನದಲ್ಲಿ ಯಶಸ್ಸು ಖಂಡಿತ ಮತ್ತು ಸುಸ್ಥಿರ ಬದಕು ರೂಪಿಸಿಕೊಳ್ಳಲು ಸಹಾಯಕ ಎಂದು ಹೇಳಿದರು .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಡಾ.ರಾಜೇಂದ್ರ ಕೊಂಡಾ ಅವರು ವಹಿಸಿಕೊಂಡಿದ್ದರು.
ಕಾರ್ಯಕ್ರಮದ ವೇದಿಕೆಯಲ್ಲಿ ಉಪಪ್ರಾಚಾರ್ಯರಾದ ಡಾ.ವೀಣಾ.ಹೆಚ್,ಶ್ರೀಮತಿ ಉಮಾ,ಆರ್,ಹಾಗೂ ಪ.ಪೂ.ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ನಾಗೇಂದ್ರ ಮಸೂತಿ ಉಪಸ್ತಿತರಿದ್ದರು .ಡಾ.ಮುಖಿಮಿಯಾ ಹಾಗೂ ಬಿ..ಎ.ತೃತಿಯ ಸೆಮ್ ನ ಕುಮಾರಿ ಬಸಮ್ಮ ವಚನ ಗಾಯನದ ಮೂಲಕ ಪ್ರಾರ್ಥಿಸಿದರು ರಾ.ಸೇ.ಯೋಜನಾಧಿಕಾರಿ ಡಾ.ಮಹೇಶ ಗಂವ್ಹಾರ ನಿರ್ವಹಿಸಿದರು.
ನ್ಯಾಕ್ ಸಂಯೋಜಕರಾದ ಡಾ.ಮೋಹನರಾಜ್ ಪತ್ತಾರ ವಂದಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ – ಬೋಧಕೇತರ ಸಿಬ್ಬಂದಿ ಮತ್ತು ನಗರದ ವಿವಿಧ ಶಾಲಾ ,ಕಾಲೇಜುಗಳ ಮಕ್ಕಳು,ಶಿಕ್ಷಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…