ಚಿತ್ತಾಪುರ: ಪಟ್ಟಣದ ಓರಿಯಂಟ್ ಸಿಮೆಂಟ್ ಕಂಪೆನಿ ಆವರಣದಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ ವತಿಯಿಂದ ಶನಿವಾರ ಮಧ್ಯಾಹ್ನದ ವೇಳೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರಿಸರ ನಿಯಂತ್ರಣದ ಹಿನ್ನೆಲೆಯಲ್ಲಿ ಸಾರ್ವಜನಿಕ ಆಹ್ವಾಲು ಸ್ವೀಕಾರ ಸಭೆ ಹಮ್ಮಿಕೊಳ್ಳಲಾಯಿತು.
ಇದೇ ವೆಳೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಅವರು ಇಟಗಾ, ದಿಗ್ಗಾಂವ, ಸ್ಟೇಷನ್ ತಾಂಡಾ, ಮೊಗಲಾ ಜನರ ಸಮಸ್ಯೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಸೇಡಂ ಸಹಾಯಕ ಆಯುಕ್ತ ಆಶಪ್ಪ, ತಹಶೀಲ್ದಾರ್ ಸೈಯದ್ ಶಾಹವಲಿ, ತಾಪಂ ಇಒ ನೀಲಗಂಗಾ ಬಬಲಾದ್, ಮಂಜಪ್ಪ, ಶಿವಾನಂದ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಓರಿಯಂಟ್ ಸಿಮೆಂಟ್ ಕಂಪೆನಿಯ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…