ಸುರಪುರ: ನಗರದ ಹಸನಾಪುರ ಗ್ರಾಮದ ಸರ್ವೇ ನಂಬರ್ 73/1,73/2ರ ಕಂದಾಯ ಗಾಯರಾಣ ಜಾಗ ಒತ್ತುವರಿಯಾಗಿದ್ದು,ಇದನ್ನು ತೆರವುಗೊಳಿಸುವಂತೆ ಆಗ್ರಹಿಸಿ ವಿವಿಧ ಮುಖಂಡರು ನಗರದ ತಹಸಿಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅನೇಕರು ಮಾತನಾಡಿ,ಹಸನಾಪುರ ಗ್ರಾಮದಲ್ಲಿನ ಸರಕಾರಿ ಗಾಯರಾಣ ಜಾಗವನ್ನು ಒತ್ತುವರಿ ಮಾಡಲಾಗಿದ್ದು,ಕೂಡಲೇ ಈ ಜಾಗವನ್ನು ತೆರವುಗೊಳಿಸಲು ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ.ಅದರಂತೆ ಒತ್ತುವರಿಯಾಗಿರುವ ಜಾಗವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಹಸಿಲ್ದಾರ್ ಕೆ.ವಿಜಯಕುಮಾರ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಾನಪ್ಪ ಸಿ.ಹಡಪದ,ರಾಮಚಂದ್ರಪ್ಪ ಟೊಣಪೆ,ಗುರುನಾಥರೆಡ್ಡಿ ಶೀಲವಂತ,ಮುರಳಿಧರ,ನಾಗರಾಜ ನಾಯಕ,ಮಲ್ಲು ವಿಷ್ಣುಸೇನಾ,ಶಿವು ದಿವಳಗುಡ್ಡ,ಸಚಿನಕುಮಾರ ನಾಯಕ,ರಮೇಶ ಡೊಳ್ಳೆ,ಮೌನೇಶ ಪತ್ತಾರ,ಹಣಮಂತ ತೆಲ್ಲೂರ,ನಿಂಗಪ್ಪ ಮಾಲಗತ್ತಿ,ರಾಜು ಸಿಂದಗಿ,ಸಚಿನ,ಚಂದ್ರು ಪ್ರಧಾನಿ,ಶಿವರಾಜ ಹಸನಾಪುರ,ಹರೀಶ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…