ರಾಯಚೂರು: ರೈತರ ಹೋರಾಟ ಆರನೇ ದಿವಸಕ್ಕೆ ದಾಟಿದೆ.ಪೊಲೀಸ್ ಕಾರ್ಯಾಚರಣೆಯಲ್ಲಿ ಗಾಯಗೊಂಡ 65 ವರ್ಷದ ಗುರುದಾಸ್‍ಪುರದ ಗ್ಯಾನ್ ಸಿಂಗ್ ಹಾಗೂ ರೈತ ಜಿಯಾನ್ ಸಿಂಗ್ 63 ವರ್ಷದ ಇಬ್ಬರೂ ರೈತರು ಮೃತಪಟ್ಟಿದ್ದಾರೆ.
ಸಿಪಿಐಎಂಎಲ್ ರೆಡ್ ಸ್ಟಾರ್ ಪಕ್ಷದಿಂದ ನಗರದ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಹರಿಯಾಣ ಪೊಲೀಸರು ಅಶ್ರುವಾಯು ಸಿಡಿಸಿದ್ದು, ಗ್ಯಾನ್ ಸಿಂಗ್ ಅಸ್ವಸ್ಥಗೊಂಡಿದ್ದರು ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದರು.
ಕೇಂದ್ರ ಸರಕಾರ ಇಬ್ಬರ ಮೃತಪಟ್ಟ ರೈತರಿಗೆ ಕುಟುಂಬಗಳಿಗೆ ಸೂಕ್ತ ಪರಿಹಾರ ಘೋಷಿಸಬೇಕು. ರೈತರ ಮೇಲೆ ಅಶ್ರುವಾಯು ಸಿಡಿ ಗುಂಡುಗಳನ್ನು ಒಡೆಯೋದು ನಿಲ್ಲಿಸಬೇಕು, ಹರಿಯಾಣದ ಪೊಲೀಸರು ರೈತರ ಮೇಲೆ ದೌರ್ಜನ್ಯವನ್ನು ನಿಲ್ಲಿಸಬೇಕು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೆ ಹೋರಾಟ ಮಾಡಲು ಹಕ್ಕಿದೆ ಆದ್ದರಿಂದ ಕೇಂದ್ರ ಸರಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಂಡಲಾಗುತ್ತದೆ ಎಂದು ಈ ಮೂಲಕ ಎಚ್ಚರಿಸಿದ್ದರು.
ಈ ಸಂದರ್ಭದಲ್ಲಿ:ಜಿ.ಅಮರೇಶ,ಅಜೀಜ್ ಅಡಿವಿ ರಾವ್, ಸೈಯದ್ ಅಬ್ಬಾಸ್ ಅಲಿ, ಲಕ್ಷ್ಮಣ್, ನಿರಂಜನ್ ಕುಮಾರ್, ಆನಂದ್ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…