ಶಹಾಪುರ: ಪ್ರಜಾಪ್ರಭುತ್ವದಲ್ಲಿ ಕಾನೂನಿಗಿಂತ ಯಾರೂ ದೊಡ್ಡವರಲ್ಲ ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದು ಬಿಜೆಪಿ ಯುವ ಮುಖಂಡರಾದ ರಾಜುಗೌಡ ಉಕ್ಕಿನಾಳ ಹೇಳಿದರು.
ಡಿ.ಕೆ. ಶಿವಕುಮಾರ್ ಅವರು ಸಾವಿರಾರು ಕೋಟಿ ರೂಪಾಯಿ ಅಕ್ರಮ ಆಸ್ತಿ ಮಾಡಿದ್ದಾರೆ ಎಂದು ಇ.ಡಿ ಯಿಂದ ಬಹಿರಂಗ ಪಟ್ಟಿದೆ ಅವರು ತಪ್ಪು ಮಾಡಿದ್ದಾರೆ ತಪ್ಪಿಗೆ ಶಿಕ್ಷೆ ಅನುಭವಿಸಲೇಬೇಕು ವಿನಾಕಾರಣ ಇದರಲ್ಲಿ ರಾಜಕೀಯ ತರಬಾರದು ಎಂದು ಹೇಳಿದರು.
ಕೇವಲ ಐದು ವರ್ಷಗಳಲ್ಲಿ ಡಿ.ಕೆ. ಶಿವಕುಮಾರ್ ಅವರ ಆಸ್ತಿ ದುಪ್ಪಟ್ಟು ಆಗಿರುವುದು ಹೇಗೆ ಅದು ಮೊದಲು ಅವರು ಬಹಿರಂಗಪಡಿಸಲಿ ಎಂದು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರಕಾರ ಇದ್ದಾಗಿನಿಂದಲೂ ಸುಮಾರು ಮೂರ್ನಾಲ್ಕು ವರ್ಷಗಳ ಹಿಂದೆ ಡಿ.ಕೆ. ಶಿವಕುಮಾರ್ ವಿರುದ್ಧ ತನಿಖೆ ಆರಂಭವಾಗಿದೆ ಆದರೆ ಸದ್ಯಕ್ಕೆ ಅವರ ತಪ್ಪಿತಸ್ಥರು ಎಂದು ಸಾಬೀತಾದ ಮೇಲೆ ಅವರನ್ನು ನ್ಯಾಯಾಂಗ ಬಂಧನಕ್ಕೆ ತೆಗೆದುಕೊಂಡಿದ್ದಾರೆ ವಿಚಾರಣೆ ನಡೆಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…