ಕಲಬುರಗಿ: ಇಲ್ಲಿನ ವಿದ್ಯಾನಗರ ಶ್ರೀ ಕೃಷ್ಣ ಮಂದಿರ ಹಾಗೂ ಹನುಮ ಭೀಮ ಮಧ್ವರ ದೇವಸ್ಥಾನದಲ್ಲಿ ಅದ್ದೂರಿಯಾಗಿ ಶ್ರೀಮದ್ವ ನವಮಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಇದರ ಪ್ರಯುಕ್ತ ಬೆಳಿಗ್ಗೆ ಪಂಚಾಮೃತ ಅಭಿಷೇಕ, ಲಕ್ಷ್ಮೀನಾರಾಯಣ ಪಾರಾಯಣ ಸಂಘ ಹಾಗೂ ಹಂಸನಾಮಕ ಪಾರಾಯಣ ಸಂಘದ ವತಿಯಿಂದ ವಿಷ್ಣು ಸಹಸ್ರನಾಮ ಹಾಗೂ ಅನೇಕ ಸ್ತೋತ್ರಗಳ ಪಾರಾಯಣ, ಮಹಿಳೆಯರಿಂದ ಭಜನೆ, ರಥೋತ್ಸವ ಹಾಗೂ ತೀರ್ಥ ಪ್ರಸಾದ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಮಂದಿರದ ಗೌರವಾಧ್ಯಕ್ಷರು ಶ್ರೀ ಕೃಷ್ಣಜಿ ಕುಲಕರ್ಣಿ, ಕಾರ್ಯದರ್ಶಿ ಕಿಶೋರ್ ದೇಶಪಾಂಡೆ, ಆಡಳಿತ ಮಂಡಳಿ ಸದಸ್ಯರಾದ ನಾರಾಯಣ ದೇಸಾಯಿ, ಕೃಷ್ಣಮೂರ್ತಿ ಚಾತ್ರಾ, ವಿದ್ಯಾಸಾಗರ ಕುಲಕರ್ಣಿ ರೇವೂರ, ರಾಮ್ ದಾಸ್, ಶ್ರೀನಿವಾಸ್ ಆಚರ್, ನಿಲಯದ ವಿದ್ಯಾರ್ಥಿಗಳು ಹಾಗೂ ಬಡಾವಣೆಯ ಸದಸ್ಯರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…