ಕಲಬುರಗಿ: ಕರ್ನಾಟಕ ರಾಜ್ಯ (6-8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ, ಬೆಂಗಳೂರು ಜಿಲ್ಲಾ ಘಟಕ ವತಿಯಿಂದ ನೂತನವಾಗಿ ನೇಮಕಗೊಂಡ ಬಿಪಿದಿ ಶಿಕ್ಷಕರಿಗೆ ಸ್ವಾಗತ ಸಮಾರಂಭ ಹಾಗೂ 18.ಸಿ.ಎಸ್.ಆರ್. ನಿಯಮಗಳ ಕುರಿತು ಶೈಕ್ಷಣಿಕ ಕಾರ್ಯಾಗಾರ, ಜಿಲ್ಲಾ ಮಟ್ಟದ ಗುರು ಸರ್ವೋತ್ತಮ ಪ್ರಶಸ್ತಿ ಸಮಾರಂಭ ವೀರಶೈವ ಕಲ್ಯಾಣ ಮಂಟಪ ಸಾರ್ವಜನಿಕ ಉದ್ಯಾನವನ ನೆರವೇರಿತು.
ಡಿಸಿಸಿ ಬ್ಯಾಂಕ್ ಜಿಲ್ಲಾ ಉಪಾಧ್ಯಕ್ಷ ಸುರೇಶ್ ಸಜ್ಜನ್ ಭಾವಚಿತ್ರಕ್ಕೆ ಪೂಜಿ ಸಲ್ಲಿಸಿ ದೀಪ ಹಚ್ಚುವುದರ ಮೂಲಕ ಉದ್ಘಾಟಿಸಿದರು.
ಉಪನಿರ್ದೇಶಕರು ಕಮಲಾಪುರ ಬಸಂತಿಬಾಯಿ ಡಿ ಅಕ್ಕಿ, ರಾಜ್ಯಾಧ್ಯಕ್ಷ ಪಿ ಮುಳಿಧರ್, ರಾಜ್ಯ ಕಾರ್ಯದರ್ಶಿ ವಿದ್ಯಾಧರ ಭಾವಿಕಟ್ಟಿ ಚಂದ್ರಕಾಂತ್ ಪಿ ತಳವಾರ್, ಸೈಯದ್ ಎಸ್ ಜೆ ಇನಾಮ್ದಾರ್, ಪ್ರಭಾಕರ್ ಶೀಲವಂತ, ಮಾದೇವ ಚಿತಲಿ, ಶ್ರೀಮತಿ ಸೇವಂತಾ ಪಿ ಚೌಹಾಣ್, ಜಿಲ್ಲಾ ಪದಾಧಿಕಾರಿಗಳು ಹಾಗೂ ತಾಲೂಕ ಪದಾಧಿಕಾರಿಗಳು ಉದ್ಘಾಟನಾ ಸಮಯದಲ್ಲಿ ವೇದಿಕೆಯಲ್ಲಿದ್ದರು.
ಸಂಘದ ಸದಸ್ಯರು ಮತ್ತು ಶಿಕ್ಷಕರು ಶಿಕ್ಷಕರ ಅಭಿಮಾನಿಗಳು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಇದೇ ಸಮಯದಲ್ಲಿ ಜಿಲ್ಲಾ ಮಟ್ಟದ ಗುರು ಸರ್ವೋತ್ತಮ ಪ್ರಶಸ್ತಿ ತಾಲೂಕ ಮತ್ತು ಜಿಲ್ಲಾ 36 ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…