ಕಲಬುರಗಿ: ಯುನೈಟೆಡ್ ಆಸ್ಪತ್ರೆಯ 12 ನೆಯ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡ ಉಚಿತ ಹೃದಯ ಆರೋಗ್ಯ ತಪಾಸಣಾ ಶಿಬಿರವನ್ನು ನಗರ ಪೆÇಲೀಸ್ ಆಯುಕ್ತ ಆರ್.ಚೇತನ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ವಿಕ್ರಮ ಸಿದ್ದಾರೆಡ್ಡಿ, ಡಾ. ವೀಣಾ ವಿಕ್ರಮ ಸಿದ್ದಾರೆಡ್ಡಿ, ಡಾ.ರಾಜು ಕುಲಕರ್ಣಿ,ಡಾ.ಮೊಹ್ಮದ್ ಅಬ್ದುಲ್ ಬಷೀರ್.ಡಾ.ಉಡುಪಿ ಕೃಷ್ಣ,ಡಾ. ಅರುಣ ಹರಿದಾಸ ಅವರು ಸೇರಿದಂತೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.