ಕಲಬುರಗಿ; ಬಳ್ಳಾರಿ ಜಿಲ್ಲೆಯ ತೋರಣಗಲ್‍ದ ಮೆ|| ಜಿಂದಾಲ್ ಸ್ಟೀಲ್ ವಕ್ರ್ಸ್‍ದಲ್ಲಿ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಉದ್ಯೋಗ ನೀಡಲು ಇದೇ ಫೆಬ್ರವರಿ 20 ಹಾಗೂ 21 ರಂದು ಪ್ರತಿದಿನ ಬೆಳಿಗ್ಗೆ 9 ಗಂಟೆಗೆ ಕಲಬುರಗಿಯ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಐಟಿಐ ಟ್ರೇಡ್‍ನ ಎಲೆಕ್ಟ್ರಿಶಿಯನ್, ಫಿಟ್ಟರ್ ಹಾಗೂ ವೆಲ್ಡರ್ ವೃತ್ತಿಗಳಲ್ಲಿ ಪಾಸಾದ ವಯೋಮಿತಿ 18 ರಿಂದ 24 ವರ್ಷದೊಳಗಿನ ಹಾಗೂ ವಯೋಮಿತಿ 18 ರಿಂದ 45 ವರ್ಷದೊಳಗಿನ ಅನುಭವವುಳ್ಳ ಅಭ್ಯರ್ಥಿಗಳು ಮೇಲ್ಕಂಡ ದಿನದಂದು ನಡೆಯುವ ಕ್ಯಾಂಪಸ್ ಸಂದರ್ಶನಕ್ಕೆ ತಮ್ಮ ವೈಯಕ್ತಿಕ ವಿವರ (ಬಯೋ ಡಾಟಾ) ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಭಾವಚಿತ್ರ, ಆಧಾರ ಕಾರ್ಡ್, ಅನುಭವ ಪ್ರಮಾಣಪತ್ರ ಹಾಗೂ ಇತರೆ ದಾಖಲಾತಿಗಳೊಂದಿಗೆ ಹಾಜರಾಗಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸೂಚನಾ ಫಲಕವನ್ನು ಹಾಗೂ ಮೊಬೈಲ್ ಸಂಖ್ಯೆ 9844778565 ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…