ಬೆಂಗಳೂರು; ವನ್ಯಜೀವಿ ಸಂರಕ್ಷಣಾ ಕಾಯ್ದಿದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಜನವರಿ 1 ರಂದು ಕರ್ನಾಟಕ ಸರ್ಕಾರವು ವನ್ಯಜೀವಿಗಳ, ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು 3 ತಿಂಗಳ ಒಳಗೆ ಸರ್ಕಾರಕ್ಕೆ ಅಧ್ಯರ್ಪಿಸಲು ಅಧಿಸೂಚನೆ ನಿಯಮಾವಳಿಗಳನ್ನು ರಚಿಸಿ ಅದೇಶ ಹೊರಡಿಸಲಾಗಿತ್ತು.
ಸದರಿ ಅಧಿಸೂಚನೆಯ ಅಧಿನಿಯಮಗಳ ವಿರುದ್ಧ ರಂಜಿ ಪೂನಚ್ಚ ಮತ್ತು ಕುಟ್ಟಪ್ಪ ರವರು ಮಾನ್ಯ ಕರ್ನಾಟಕ ಉಚ್ಚನ್ಯಾಯಾಲಯದಲ್ಲಿ ದಾವೆಯನ್ನು ದಾಖಲಿಸಿದ್ದರು. (ಸಂಖ್ಯೆ : 5199-2024) ದಿನಾಂಕ : 19-2-2024 80 ವಿಚಾರಣೆ ನಡೆಸಿದ ಮಾನ್ಯ ಕರ್ನಾಟಕ ಉಚ್ಚನ್ಯಾಯಾಲಯವು ಸದರಿ ಅಧಿಸೂಚನೆಯ ಅಧಿನಿಯಮಗಳಿಗೆ ಮಧ್ಯಾಂತರ ಆದೇಶದಲ್ಲಿ ತಡೆಯಾಜ್ಞೆಯನ್ನು ನೀಡಿ ಆದೇಶಿಸಲಾಗಿದೆ.
ಆದುದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಶಾಸಕ ಎ.ಎಸ್ ಪೆÇನ್ನಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…