ಕಲಬುರಗಿ: ಫೆ. 26, 27 ರಂದು ಕಲಬುರಗಿಯ ಎಸ್ ಎಂ ಪಂಡಿತ ಜರುಗಲಿರುವ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಜಿಲ್ಲೆಯ ಹಾಗೂ ಆಳಂದ ತಾಲೂಕಿನ ಜನರು ಸಹಕರಿಸಬೇಕೆಂದು ಆಳಂದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹಣಮಂತ ಶೇರಿ ಖಜೂರಿ ಕರೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಮ್ಮೇಳನಾಧ್ಯಕ್ಷ ಡಾ. ಟಿ ಎಂ ಭಾಸ್ಕರ್ ಅವರು ಮೂಲತ: ಆಳಂದ ತಾಲೂಕಿನವರಾಗಿದ್ದು. ಆಳಂದ ತಾಲೂಕಿನ ಖಜೂರಿ ಗ್ರಾಮದಲ್ಲಿ ಜರುಗಿದ ಆಳಂದ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿಕೊಂಡಿದ್ದರು. ತಾಲೂಕಿನ ಸಾಹಿತ್ಯ ಆಸಕ್ತರು, ಸಾಹಿತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
ಶಿಕ್ಷಕ ಸಾಹಿತಿಗಳಿಗೆ ಓಓಡಿ ಸೌಲಭ್ಯ ಕಲ್ಪಿಸಲಾಗಿದ್ದು ಇದರ ಸದುಪಯೋಗವನ್ನು ಶಿಕ್ಷಕರು ಪಡೆದುಕೊಳ್ಳಬೇಕು ಅಲ್ಲದೇ ಎರಡು ದಿನಗಳ ಅಕ್ಷರ ಜಾತ್ರೆಯಲ್ಲಿ ವಿವಿಧ ಕಲಾ ಪ್ರದರ್ಶನಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…