ಚಿತ್ತಾಪುರ; ಪಟ್ಟಣದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಜಿಪಂ ಕಲಬುರಗಿ, ತಾಪಂ, ಶಾಲಾ ಶಿಕ್ಷಣ ಇಲಾಖೆ ಚಿತ್ತಾಪುರ ಹಾಗೂ ಸತ್ಯಸಾಯಿ ಅನ್ನಪೂರ್ಣ ಸಂಸ್ಥೆ ಸಹಯೋಗದಲ್ಲಿ ಫೆ.22 ರಂದು ಬೆಳಗ್ಗೆ 11 ಗಂಟೆಗೆ ಪ್ರಧಾನಮಂತ್ರಿ ಪೋಷನ್ ಶಕ್ತಿ ನಿರ್ಮಾಣ್ ಮತ್ತು ಕ್ಷೀರಭಾಗ್ಯ ಯೋಜನೆಯಡಿಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿ ಹಾಲಿನೊಂದಿಗೆ ಬೇರಸಿ ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಅವರು ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ರುದ್ನೂರ್, ಎಸ್ಡಿಎಂಸಿ ಅಧ್ಯಕ್ಷ ಕಾಶಿನಾಥ ಗುತ್ತೇದಾರ, ಪುರಸಭೆ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ, ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ್, ಅಕ್ಷರ ದಾಸೋಹ ಅಧಿಕಾರಿ ಪ್ರಕಾಶ್ ನಾಯ್ಕೋಡಿ, ಬಿ.ಆರ್.ಸಿ ಮಲ್ಲಿಕಾರ್ಜುನ ಸೇಡಂ, ಸಿ.ಆರ್.ಸಿ ತಮ್ಮನ್ನಾ ಕೌಸರ್, ಅಬ್ದುಲ್ ಸಲೀಂ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…