ಕಲಬುರಗಿ: ಕೇಂದ್ರ ಸರಕಾರದಿಂದ ವಿಭಾಗೀಯ ಬಿ.ಎಸ್.ಎನ್.ಎಲ್ ನ ಟೆಲಿಕಾಂ ಸಲಹಾ ಸಮಿತಿ (ಟಿಎಸಿ) ಸದಸ್ಯರಾಗಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಸುರೇಶ ಪಾಟೀಲ ನೇದಲಗಿ ನೇಮಕ ಮಾಡಿ ಕೇಂದ್ರ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ನವದೆಹಲಿ ಆದೇಶ ಹೊರಡಿಸಿದೆ.
ನೇದಲಗಿ ಅವರ ನೇಮಕಕ್ಕೆ ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ, ಕಲಬುರಗಿ ಸಂಸದ ಡಾ.ಉಮೇಶ ಜಾಧವ, ಶಾಸಕ ಅವಿನಾಶ್ ಜಾಧವ ಹಾಗೂ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ ಅವರು ನಾಮನಿರ್ದೇಶನಗೊಳ್ಳುವಲ್ಲಿ ಸಹಕರಿಸಿಸಿದ್ದಾರೆ.
ಜೇವರ್ಗಿ ತಾಲೂಕಿನ ನೇದಲಗಿ ಗ್ರಾಮದ ಯುವ ಮುಖಂಡ ಸುರೇಶ್ ಪಾಟೀಲ್ ನೇದಲಗಿ ಅವರು ಜಿಲ್ಲಾ ಹಾಗೂ ತಾಲೂಕು ಬಿಜೆಪಿಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಇದೀಗ ಅವರು ಬಿ.ಎಸ್.ಎನ್.ಎಲ್ ನ ಟೆಲಿಕಾಂ ಸಲಹಾ ಸಮಿತಿ (ಟಿಎಸಿ) ಸದಸ್ಯರಾಗಿ ನೇಮಕವಾಗಿದ್ದಾರೆ. ಬಿಜೆಪಿ ಹಾಗೂ ಪಕ್ಷದ ಹಿರಿಯರು ನೀಡಿದ ಜವಾಬ್ದಾರಿಯನ್ನು ಉತ್ತಮವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಸುರೇಶ ಪಾಟೀಲ್ ನೇದಲಗಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…