ನವದೆಹಲಿ: ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ ಅರೋಪದಲ್ಲಿ ಅಮಾನತ ಆದ ಕರ್ನಾಟಕ ಮೂಲದ ಐಎಎಸ್ ಅಧಿಕಾರಿಗೆ ಕರ್ನಾಟಕ್ಕೆ ಮುಖ್ಯ ಚುನಾವಣಾ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಏ.16ರಂದು ಒಡಿಶಾದ ಸಂಬಾಲ್ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ರ್ಯಾಲಿಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್ನಲ್ಲಿ ಇದ್ದ ಲಗೇಜ್ ಅನ್ನು ಅವರ ನೇತೃತ್ವದ ತಂಡ ತಪಾಸಣೆ ಮಾಡಿದ್ದರು. ಹೆಲಿಕಾಪ್ಟರ್ ತಪಾಸಣೆ ಮಾಡಿದ ಕಾರಣಕ್ಕಾಗಿ ಚುನಾವಣೆ ಆಯೋಗದಿಂದ ಅಮಾನತಗೊಂಡಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…