ಕಲಬುರಗಿ: ಇಂಡಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿ ಜೀ ಅವರ ಭವನದ ಭೂಮಿ ಪೂಜೆ ಮತ್ತು ಗಾಣಿಗ ಸಮಾಜ ಮಹಾ ಸಮಾವೇಶ ಶನಿವಾರ ಬೆಳಿಗ್ಗೆ 10.30.ಕ್ಕೆ ನಡೆಯಲಿದೆ.
ಕಲಬುರಗಿ ಜಿಲ್ಲೆಯಿಂದ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶಕ್ಕೆ ಭಾಗವಹಿಸಬೇಕೆಂದು ಜಿಲ್ಲಾ ಗಾಣಿಗ ಸಮಾಜದ ಅಧ್ಯಕ್ಷರಾದ ಶರಣಕುಮಾರ ಬಿಲ್ಲಾಡ ಸಾಹು ನೆಲೋಗಿ ಅವರು ಮನವಿ ಮಾಡಿದ್ದಾರೆ.
ಸಮಾಜದ ಏಳಿಗೆ ಮತ್ತು ಸಂಘಟನೆಯ ಎಲ್ಲರೂ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡುವ ಉದ್ದೇಶದಿಂದ ಈ ಸಮಾವೇಶ ಬಹಳಷ್ಟು ಮಹತ್ವವಾಗಿದೆ. ನಮ್ಮ ಜಿಲ್ಲೆಯಿಂದ ಇಂಡಿಗೆ ಸಾವಿರಾರು ಸಮಾಜದ ಬಂಧುಗಳು ಸ್ವಯಂ ಪ್ರೇರಿತ ಮತ್ತು ಸಮಾಜ ಹಿರಿಯರು, ಯುವಕರು ಭಾಗವಹಿಸಲು ಉತ್ಸಾಹ ಹೆಚ್ಚು ಆಗಿದೆ ಎಂದು ಹೇಳಿದರು.
ಸಮಾಜದ ಹಿರಿಯರು ಬಸವರಾಜ ಕುಕನೂರು, ಬಸವರಾಜ ಅವರಾದಿ, ಈಶ್ವರಗೌಡ ಮಾಲಿಪಾಟೀಲ, ಅಶೋಕ ಪಾಟೀಲ ಅತನೂರ, ಮಹಾಂತೇಶ ಕೊಣ್ಣೂರ, ಚಂದ್ರಕಾಂತ ಗೌಡರ್, ವಿಠ್ಠಲ ಸಿದ್ಧನವರ್, ವೀರೇಶ ಕಲಶೇಟ್ಟಿ, ರವೀಂದ್ರ ಕಾಚಾಪುರ, ಸುಭಾಷ, ನಾಗಣ್ಣ, ಬಿ.ಎಂ.ಪಾಟೀಲ ಕಲ್ಲೂರ ಇತರರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…