ಇಂದಿರಾ ಕ್ಯಾಂಟಿನಗಳು ಪುನಃ ಆರಂಭಕ್ಕೆ ಒತ್ತಾಯಿಸಿ ಜೈ ಕನ್ನಡಿಗರ ಸೇನೆ ಪ್ರತಿಭಟನೆ

0
19

ಕಲಬುರಗಿ: ನಗರದದಲ್ಲಿರುವ ಇಂದಿರಾ ಕ್ಯಾಂಟಿನಗಳು ಪುನಃ ಆರಂಭಿಸಬೇಕೆಂದು ಒತ್ತಾಯಿಸಿ ಜೈ ಕನ್ನಡಿಗರ ಸೇನೆ ವತಿಯಿಂದ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ದತ್ತು ಭಾಸಗಿ, ರಾಮಾ ಪೂಜಾರಿ ಸೇರಿದಂತೆ ಮತ್ತಿತರರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here