ಕಲಬುರಗಿ: ಜನಾಗ್ರಹ ಸಿಟಿಜನ್ ಶಿಪ್ ಅಂಡ್ ಡೆಮಾಕ್ರಸಿ ಸಿದ್ಧಪಡಿಸಿರುವ ನನ್ನ ನಗರ ನನ್ನ ಜವಾಬ್ದಾರಿ ಸಕ್ರಿಯ ನಾಗರಿಕತ್ವದ ಕೈಪಿಡಿಯ ಕರ್ನಾಟಕ ಆವೃತ್ತಿಯನ್ನು ಫೆಬ್ರವರಿ 24 ಶನಿವಾರ ಬೆಳಗ್ಗೆ 11 ಗಂಟೆಗೆ ಮಿಸ್ಟಾ ನಗರ ಚೌಕ್ ಮಿರ್ಚಿಗೊಡನ್, ಐಕಾನ್ ಕಾಂಪ್ಲೆಕ್ಸ್ ಮೊದಲನೇ ಮಹಡಿಯಲ್ಲಿ ಕಲಬುರಗಿ ವಾರ್ಡ್ ಸಮಿತಿ ಬಳಗದ ವತಿಯಿಂದ ಆಯೋಜಿಸಲಾಗಿದೆ.
ಜನಪ್ರತಿನಿದಿಗಳು, ನಾಗರಿಕ ಮುಖಂಡರು, ನಾಗರಿಕ ಸಂಘಟನೆಗಳ ಪ್ರತಿನಿಧಿಗಳು ಮತ್ತು ನಾಗರಿಕರ ಸಾಮೂಹಿಕ ಮುಖಂಡರ ಸಮ್ಮುಖದಲ್ಲಿ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಂದು ಬಳಗದ ಸಂಚಾಲಕ ಮೋದಿನ ಪಟೇಲ್ ಅಣಬಿ ಹಾಗೂ ಕಾರ್ಯಕ್ರಮದ ಹಿರಿಯ ಸಂಯೋಜಕ ಮಂಜುನಾಥ ಮೊಕಾಶಿ ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…