ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಸಂಪನ್ಮೂಲ ವ್ಯಕ್ತಿ ಆಗಿ ಡಾ. ಎಚ್ ಎಸ್ ಜಂಗೆ ನೇಮಕ

0
24

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎಚ್ ಎಸ್. ಜಂಗೆ ಅವರು ನವದೆಹಲಿಯಲ್ಲಿ ಇರುವ ಮಾನವ ರಚನಾ ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ರೀಸರ್ಚ್ ಅಂಡ್ ಸ್ಟಡೀಸ್ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಮೂರು ದಿನಗಳ ಕಾಲ ನಡೆಯುವ ಬ್ರಿಕ್ಸ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸ್ಪೋರ್ಟ್ಸ್ ಅಂಡ್ ಬ್ರಿಸ್ಸೇಸ್ಸ್ ಅಂತರರಾಷ್ಟ್ರೀಯ ಸಮ್ಮೇಳನಕ್ಕೆ ಸಂಪನ್ಮೂಲ ವ್ಯಕ್ತಿ ಡಾ. ಎಚ್ ಎಸ್ ಜಂಗೆ ಅವರು ಭಾಗವಹಿಸಲಿದ್ದಾರೆ. ಈ ಸಮ್ಮೇಳನವು ಮೂರು ದಿನಗಳ ಕಾಲ ನಡೆಯಲಿದೆ. ಜಗತ್ತಿನ ಹಲವು ಕ್ರೀಡಾ ವಿಷಯ ತಜ್ಞರು ತಮ್ಮ ಪ್ರಬಂಧನೆ ಮಂಡನೆ ಮಾಡುತ್ತಿದ್ದಾರೆ ಎಂದು ನವದೆಹಲಿಯ ಸಮ್ಮೇಳನ ಆಯೋಜಕರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here