ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಅಭಿಯಾನ

0
62

ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಪಂ ಕಲಬುರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಧತ್ವ ವಿಭಾಗ ಕಲಬುರಗಿ, ಆಶಾಕಿರಣ ಅಭಿಯಾನ 2023-24 ನೇ ಸಾಲಿನಲ್ಲಿ ಫೆ.24 ರಂದು ಬೆಳಗ್ಗೆ 11 ಗಂಟೆಗೆ ಸಮಗ್ರ ನೇತ್ರ ತಪಾಸಣೆ ಮತ್ತು ನೇತ್ರ ಶಸ್ತ್ರ ಚಿಕಿತ್ಸೆ ಅಭಿಯಾನ ಹಮ್ಮಿಕೊಳ್ಳಲಾಯಿತು.

Contact Your\'s Advertisement; 9902492681

ಇದೇ ವೆಳೆ 300ಕ್ಕೂ ಹೆಚ್ಚು ಜನರಿಗೆ ನೇತ್ರ ತಪಾಸಣೆ ಮಾಡಿ ನೇತ್ರ ಶಸ್ತ್ರ ಚಿಕಿತ್ಸೆ ಮಾಡಲಾಯಿತು.

ನಂತರ ಉಚಿತ ಕನ್ನಡಕಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಡಿಎಲ್’ಓ ಡಾ.ರಾಜಕುಮಾರ ಕುಲಕರ್ಣಿ, ತಾಲೂಕು ಆಡಳಿತಾಧಿಕಾರಿ ಡಾ. ಮುಬಾಶೀರ್, ಡಾ. ಆಫ್ರೀನ್ ಕೌಸರ್, ಡಾ.ಅಬ್ದುಲ್ ಮಾಜೀದ್, ಶಾರದಾ ಸೇರಿದಂತೆ ವೈದ್ಯರು ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here