- ಎಂ.ಡಿ ಮಶಾಖ ಚಿತ್ತಾಪುರ
ಚಿತ್ತಾಪುರ: ರೈಲ್ವೆ ಸ್ಟೇಷನ್ ಸ್ವಾಗತ ಬೋರ್ಡ್’ನಲ್ಲಿ ನಾಗಾವಿ ಯಲ್ಲಮ್ಮ ದೇವಸ್ಥಾನದ ಹೆಸರು ತಪ್ಪಾಗಿ ನಮೂದಿಸಲಾಗಿದೆ. ಕೂಡಲೇ ಅದನ್ನು ಸರಿಪಡಿಸಬೇಕು ಎಂದು ಫೆ.23 ರಂದು ಮಧ್ಯಾಹ್ನ 1 ಗಂಟೆಗೆ ಪುರಸಭೆ ಸದಸ್ಯ ಜಗದೀಶ ಚವ್ಹಾಣ ಅವರ ನೇತೃತ್ವದಲ್ಲಿ ಒತ್ತಾಯಿಸಿದರು.
ಇದೇ ವೆಳೆ ರೈಲ್ವೆ ಅಧಿಕಾರಿ ಮೂಲಕ ಸಂಸದರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.
ಎಂ.ಡಿ ಮಶಾಖ ಚಿತ್ತಾಪುರ