- ವರದಿ, ಸುನೀಲ್ ರಾಣಿವಾಲ್
ಸೇಡಂ; ಪಟ್ಟಣದ ಕರ್ನಾಟಕ ಸುವರ್ಣ ಭವನದಲ್ಲಿ ಫೆ.25ರಂದು ಮಧ್ಯಾಹ್ನ 1. 30ಕ್ಕೆ ಸಂವಿಧಾನ ಹಾಗೂ ರಾಷ್ಟ್ರೀಯ ಐಕ್ಯತಾ ಸಮಾವೇಶ ಕಾರ್ಯಕ್ರಮದ ನೇರ ಪ್ರಸಾರ ಕಾರ್ಯಕ್ರಮ ಇದೆ ಎಂದು ಶನಿವಾರ ತಹಶಿಲ್ದಾರ ಶಿವಾನಂದ ಮೆತ್ರಿ ಅವರು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ತಿಳಿಸಿದ್ದಾರೆ.
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೋಳುವ ಮೂಲಕ ನಡೆಯುವ ಸಂವಿಧಾನ ಹಾಗೂ ರಾಷ್ಟ್ರೀಯ ಐಕ್ಯತಾ ಸಮಾವೇಶ ಕಾರ್ಯಕ್ರಮ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.
ಹಾಗಾಗಿ ಸಾರ್ವಜನಿಕರು.
ಸಂಘಟನೆ ಪದಾಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಹೇಚಿನ ಸಂಖ್ಯೆಯಲ್ಲಿ ಪಾಲ್ಗೋಳಲು ಮನವಿ ಮಾಡಿದ್ದಾರೆ. ತಾಲೂಕ ಮಟ್ಟದ ಅಧಿಕಾರಿಗಳು ಇಲಿ ಇರಲಿದ್ದಾರೆ ಎಂದರು