ಕಲಬುರಗಿ: ನಗರದ ಆಸಿಫ್ ಗಂಜ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಿಂಭಾಗ, ಉತ್ತರ ವಲಯದಲ್ಲಿ ಭಾರತ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ವತಿಯಿಂದ ಸಂಸ್ಥಾಪಕರ ದಿನಾಚರಣೆ ವಿಶ್ವ ಚಿಂತನಾ ಹಾಗೂ ವಿಶ್ವ ಭಾತೃತ್ವ ದಿನಾಚರಣೆ ಹಾಗೂ ಜಾಥಾ ಕಾರ್ಯಕ್ರಮಕ್ಕೆ ಭಾರತ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆಯ ಆಯುಕ್ತ ಎಸ್.ಪಿ.ಸುಳ್ಳದ್ ಉದ್ಘಾಟಿಸಿದರು.
ಜಿಲ್ಲಾ ಕಾರ್ಯದರ್ಶಿ ಚನ್ನವೀರಯ್ಯಾ ಸ್ವಾಮಿ, ಸುಮಂಗಲಾ, ಅಮರೇಶ ಕೋರಿ, ಪ್ರವೀಣಾ ಪಾಟೀಲ, ಅಂಬಿಕಾ ಕಲಶೇಟ್ಟಿ, ರಾಜು ರಿಗಲ್ಸ್, ರಾಜಕುಮಾರ ಮಠಾಠೆ ಇದ್ದರು.
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…
ಕಲಬುರಗಿ: ನಗರದ ಪ್ರತಿಷ್ಠಿತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ-ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ…
ಶಹಾಬಾದ: ಮಾನವೀಯ ಮೌಲ್ಯಗಳು ವಿದ್ಯಾರ್ಥಿ ಯುವಜನರ ಬೆಳೆಸಿಕೊಂಡು ಉತ್ತಮ ನಾಗರಿಕರಾಗಬೇಕೆಂದು ಎಸ್ಎಸ್ ಮರುಗೋಳ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಕೆ.ಬಿ. ಬಿಲ್ಲವ…
ಶಹಾಪುರ : 26 : ಚಿಕ್ಕ ವಯಸ್ಸಿನಲ್ಲಿಯೆ ಹಿರಿದಾದ ಜ್ಞಾನವನ್ನು ಹೊಂದಿದ್ದ ಚೆನ್ನಬಸವಣ್ಣ ಷಟಸ್ಥಲ ಜ್ಞಾನಿ ಎಂದು ಕರೆಯಿಸಿಕೊಂಡರು. ಬಸವಣ್ಣನವರ…