ಕಲಬುರಗಿ: ನಗರದ ಮಕ್ತಂಪುರ ಗದ್ದುಗೆಮಠದ ರೇವಣಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ಹಮ್ಮಿಕೊಂಡಿರುವ ಗುಡ್ಡಾಪೂರದ ದಾನಮ್ಮ ದೇವಿಯ ಜೀವನ ದರ್ಶನ ಪ್ರವಚನದಲ್ಲಿ ಶ್ರೀ.ಮ.ನಿ.ಪ್ರ ಚರಲಿಂಗ ಮಹಾಸ್ವಾಮೀಜಿ ನೇತೃತ್ವದಲ್ಲಿ ಮುತ್ಯಾನ ಬಬಲಾದ ಶ್ರೀ. ಮ.ನಿ.ಪ್ರ ಗುರುಪಾದಲಿಂಗ ಮಹಾ ಶಿವಯೋಗಿಗಳಿಗೆ ಶ್ರೀ ಕುಮಾರ ಶಿವಯೋಗಿಗಳ ಹೆಸರಲ್ಲಿ ಕೊಡಮಾಡುವ ಸಮಾಜ ಸಂಜೀವಿನಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮೀಜಿ, ಶ್ರೀ ಮರುಳಸಿದ್ದ ಮಹಾಸ್ವಾಮೀಜಿ, ಶ್ರೀ ಶಿವಾನಂದ ಮಹಾಸ್ವಾಮೀಜಿ, ಶ್ರೀ ಮರುಳಸಿದ್ದ ಮಹಾಸ್ವಾಮೀಜಿ, ಶ್ರೀ ಲಿಂಗರಾಜಪ್ಪ ಅಪ್ಪ, ಬಸವರಾಜ ಭೀಮಳ್ಳಿ, ಬಾಬುರಾವ ಯಡ್ರಾಮಿ, ರಾಜು ಎಂ. ದೇಶಮುಖ, ನೀಲಕಂಠರಾವ ಮೂಲಗೆ, ಜಗನ್ನಾಥ ಗೋಧಿ, ಶರಣು ಪಪ್ಪಾ, ಸುರೇಶ ಪಾಟೀಲ ಜೋಗೂರ, ಮಾನಪ್ಪ ಬಡಿಗೇರ ಸೇರಿದಂತೆ ಅಕ್ಕನಬಳಗದ ತಾಯಂದಿರು, ಹಿರಿಯರು, ಮಹಿಳೆಯರು, ಯುವಕರು ಹಾಗೂ ಭಕ್ತಾಧಿಗಳು ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…