ಶಹಾಬಾದ ಬಿಜೆಪಿ ಮಂಡಲ ಅಧ್ಯಕ್ಷರಾಗಿ ನಿಂಗಣ್ಣ

ಶಹಾಬಾದ: ಭಾರತೀಯ ಜನತಾ ಪಕ್ಷದ ಶಹಾಬಾದ ಮಂಡಲ ಅಧ್ಯಕ್ಷರನ್ನಾಗಿ ನಿಂಗಣ್ಣ ಹುಳಗೋಳಕರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಿಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಕ್ಷಕ್ಕಾಗಿ ಅವಿರತವಾಗಿ ಶ್ರಮಿಸಿ, ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಗತ ಕೆಲಸವನ್ನು ಗಮನದಲ್ಲಿಟ್ಟಕೊಂಡು ಇವರನ್ನು ಆಯ್ಕೆ ಮಾಡಲಾಗಿದೆ.ಈ ಹಿಂದೆ ಮಂಡಲ ಅಧ್ಯಕ್ಷರಾಗಿ ಆಯ್ಕೆಯಾದಾಗ ಕಾರಣಾಂತರಗಳಿಂದ ಬೇರೆಯವರನ್ನು ಆಯ್ಕೆ ಮಾಡಲಾಗಿತ್ತು.

ಪ್ರಸಕ್ತ ವರ್ಷದಿಂದ ಅವರನ್ನುಶಹಾಬಾದ ಬಿಜೆಪಿ ಮಂಡಲ ಅಧ್ಯಕ್ಷರಾಗಿ ಆಯ್ಕೆ ಮಾಡಿದಕ್ಕೆ ಬಿಜೆಪಿಯ ರಾಜ್ಯ, ಜಿಲ್ಲಾ ಹಾಗೂ ತಾಲೂಕಾ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ನಿಂಗಣ್ಣ ಹುಳಗೋಳಕರ್ ಕೃತಜ್ಞತೆ ಸಲ್ಲಿಸಿದ್ದಾರೆ.ಪಕ್ಷ ನೀಡಿದ ಸ್ಥಾನವನ್ನು ಅತ್ಯಂತ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಕೆಲಸ ಮಾಡಿ ಪಕ್ಷವನ್ನು ಬಲಪಡಿಸುತ್ತೆನೆ ಎಂದು ತಿಳಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420