ಕಲಬುರಗಿ : ಸುರಪುರದ ಹುಲಿ ಎಂದೇ ಪ್ರಸಿದ್ಧ ಹೊಂದಿದ್ದ ಕಲ್ಯಾಣ ಕರ್ನಾಟಕ ಭಾಗದ ಅತ್ಯಂತ ಪ್ರಭಾವಿಯ ನಾಯಕರಾಗಿದ ಸುರುಪುರದ ಹಾಲಿ ಶಾಸಕ ದಿವಂಗತ ರಾಜ ವೆಂಕಟಪ್ಪ ನಾಯಕ ರವರು ಇಂದು ನಿಧನರಾಗಿದ್ದಾರೆ ಸುದ್ದಿ ತಿಳಿದು ನನ್ನಗೆ ದಿಗ್ಭ್ರಮೆಯಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಪವನ ಕುಮಾರ ಬಿ ವಳಕೇರಿ ಅವರು ಸಂತಾಪ ವ್ಯಕಪಡಿಸಿದ್ದಾರೆ.
ಈ ಭಾಗದ ಅಭಿವೃದ್ಧಿಗಾಗಿ ವಿಶೇಷವಾಗಿ ಸುರಪುರ ಭಾಗದ ಐತಿಹಾಸಿಕ,ಆರ್ಥಿಕ,ಸಮಾಜಕ, ರಾಜಕೀಯ ಬೆಳವಣಿಗೆಗಾಗಿ ಅವರು ನೀಡಿದಂತಹ ಕೊಡುಗೆ ಅತ್ಯಂತ ಅವಿಸ್ಮರಣೆಯವಾಗಿದ್ದು ಅವರ ಹೆಸರು ಸುರಪುರ ಇತಿಹಾಸದಲ್ಲಿ ಅಜರಮರಾಗಿ ಉಳಿಯುತ್ತದೆ ಎಂದು ನಾನ್ನು ಭಾವಿಸುತ್ತೇನೆ ಅವರ ಆತ್ಮಕ್ಕೆ ಚಿರಶಾಂತಿಯನ್ನು ದೇವರು ನೀಡಲಿ. ಅವರ ಕುಟುಂಬಸ್ಥರಿಗೆ ಮತ್ತು ಅವರ ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿ ಸಿಗಲಿ ಎಂದು ನಾನು ಆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…